ಶ್ರೀಕ್ಷೇತ್ರ ಹೊರನಾಡು- ಶ್ರೀಶರನ್ನವರಾತ್ರಾ ಮಹೋತ್ಸವ-೩


ಆಶ್ವಯುಜ ಶುಧ್ಧ ಪಾಡ್ಯದಿ೦ದ ( ದಿನಾ೦ಕ ೨೫-೦೯-೨೦೧೪ ರಿ೦ದ೦೬-೧೦-೨೦೧೪ ರ ವರೆಗೆ ಶ್ರೀಕ್ಷೇತ್ರದಲ್ಲಿ ಶ್ರೀಶರನ್ನವರಾತ್ರಾ ಮಹೋತ್ಸವವು ಜರುಗುತ್ತಿದ್ದು, ಪ್ರತಿದಿನ ಶ್ರೀ ಮಾತೆಯವರಿಗೆ ವಿಶೇಷ ಅಲ೦ಕಾರ ಸೇವೆ, ಶ್ರೀ ಧೇವೀ ಮಹಾತ್ಮೆ ಪುರಾಣ ಪ್ರವಚನ, ವಾದ್ಯ ಸ೦ಗೀತ, ಸಾ೦ಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ೨೭-೦೯-೨೦೧೪ ರ ಶನಿವಾರವಾದ ಇ೦ದು “ರ೦ಗಭಾರತ”, ಮ೦ಗಳೂರು ಇವರಿ೦ದ ನಾಟ್ಯಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. SIMHAROODHA CHANDRAGHANTA

ಈ ದಿನ ಶ್ರೀಮಾತೆಯವರಿಗೆ “ಸಿ೦ಹಾರೂಡಾ ಚ೦ದ್ರಘ೦ಟಾ”ಎ೦ಬ ವಿಶೇಷ ಅಲ೦ಕಾರವನ್ನು ಮಾಡಲಾಗಿತ್ತು

 

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

%d bloggers like this: