ksraghavendranavada.wordpress.com
2004 ರಲ್ಲಿ ಆಗಿದ್ದು  2019 ರಲ್ಲಿ ಮತ್ತೊಮ್ಮೆ ಪುನರಾವರ್ತನೆ ಆಗದಿದ್ದರೆ ಸಾಕು..  ಭಾರತ ತಲೆ ಎತ್ತಿ ನಿಲ್ಲಬಹುದು..!!
ಕಾಲದಕನ್ನಡಿಗೆ ಇರೋ ಹೆದರಿಕೆ ಅಂದ್ರೆ ಇದೊಂದೇ.. 2004 ನೇ ಇಸವಿ ಕಣ್ಮುಂದೆ ಬರುತ್ತೆ… ಲೋಕಸಭೆಗೆ ಅವಧಿಪೂರ್ವ ಚುನಾವಣೆ ಘೋಷಿಸಿದ ಬಾಜಪಾ ಸರ್ಕಾರ. “ ಪ್ರಕಾಶಿಸುತ್ತಿದೆ ಭಾರತ”” ಎಂಬ ಭಾಜಪ ದವರ ಸ್ಲೋಗನ್.. ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ…